ಗುಂಡ್ಲುಪೇಟೆ: ನೀರಸಾಬ್ ಎಂದೇ ಖ್ಯಾತರಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರ ಏಕಮಾತ್ರ ಪುತ್ರ ಜವಾಹರ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಮುನೀರ್ ಅಹಮದ್ ಗುರುವಾರ ವಿಧಿವಶರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧುಗಳನ್ನು ಅಗಲಿದರು. ಮಧ್ಯಾಹ್ನ ೧:೩೦ ಕ್ಕೆ ಗುಂಡ್ಲುಪೇಟೆ ಖಬರಸ್ಥಾನದಲ್ಲಿ ಅಂತ್ಯಸಂಸ್ಕಾರ ಕಾರ್ಯಕ್ರಮ ನಡೆಯಿತು.
ಮುನಿರ್ ಅಹಮ್ಮದ್ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶೈಲ ಕುಮಾರ್ ಮತ್ತು ಗುಂಡ್ಲುಪೇಟೆ ತಾಲ್ಲೂಕು ಕಸಾಪ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…