ಜಿಲ್ಲೆಗಳು

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಸ್ವೀಕಾರ ; ಸಿದ್ದಯ್ಯನಪುರದಲ್ಲಿ ಸಂಭ್ರಮ

ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು.

ಗ್ರಾಮಸ್ಥರು ಗ್ರಾಮದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ, ಅನ್ನ ಸಂತರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮುಖಂಡರಾದ ಚೆನ್ನಂಜಯ್ಯ ಅವರು ಮಾತನಾಡಿ, ಖರ್ಗೆ ಅವರು 1987 ರಲ್ಲಿ ಗ್ರಾಮಕ್ಕೆ ಆಗಮಿಸಿ 300 ಜನರಿಗೆ ಜಮೀನು ಸಾಗುವಳಿ ಪತ್ರ ವಿತರಿಸಿದ್ದರು. ಅಂದಿನ ಶಾಸಕ ಸಿದ್ದಯ್ಯ, ಎಂ.ಸಿ.ಬಸಪ್ಪ, ಬಿ.ರಾಚಯ್ಯ ಅವರು ಆಗಮಿಸಿದ್ದರು ಎಂದು ತಿಳಿಸಿದರು.

ಸತತವಾಗಿ ಶಾಸನ ಸಭೆ, ಸಂಸತ್ ಗೆ ಆಯ್ಕೆಯಾದರು. ಈಗ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

20 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

2 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago