ಜಿಲ್ಲೆಗಳು

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ

ಮೈಸೂರು : ನಗರದ ಅಶೋಕರಸ್ತೆಯಲ್ಲಿರುವ ಗುಜರಿ ಅಂಗಡಿುಂಲ್ಲಿ ಸುಮಾರು1  ಗಂಟೆ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ಅಂಗಡಿ ಮಾಲೀಕರು ತಿಳಿಸಿದ್ದು ಕ್ಷಣಮಾತ್ರದಲ್ಲೇ ಬೆಂಕಿ ಕಾಣಿಸಿಕೊಂಡಾಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರಾಣವಾಗಿತ್ತು. ಬೆಂಕಿ ಅನಾಹುತದಿಂದ ಅಂದಾಜು ೧ ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದಿದ್ದಾರೆ. ಬೆಂಕಿ ಅವಘಡ ಸಂಭವಿಸಿದ ಕೂಡಲೇ ೪ ಅಗ್ನಿಶಾಮಕದಳದ ವಾಹನಗಳು ಹಾಗೂ 25 ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸುವ  ಕಾರ್ಯ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಅಗ್ನಿ ಶಾಮಕ ದಳ ಅಧಿಕಾರಿಗಳಾದ ರಾಜು ಎಚ್, ಚಂದನ್ , ಸಿಬ್ಬಂದಿಗಳಾದ ಉಮೇಶ್ ಎಂ ಬಿ, ನಾಗಪ್ಪ ಅಂಬಡಗಟ್ಟಿ, ಸಂತೋಷ್ ಅಕ್ಕಿ, ಶಿವಪ್ಪ, ಪುನೀತ್, ಬಸಪ್ಪ, ನಂದನ್ ರಾಜ್, ಚಂದ್ರಶೇಖರ್, ನಾಗೇಶ್ ಭಾಗಿಯಾಗಿದ್ದರು

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

2 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

4 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

18 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

21 hours ago