ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಮುಸ್ತಫಾ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಬೆಟ್ಟಗೇರಿ ಅಬ್ದುಲ್ಲಾ ಬಂಧಿತರು.
ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಸ್ಫೋಟಕ ಆಡಿಯೋವನ್ನು ಮಡಿಕೇರಿ ನಿವಾಸಿ ಶೇಷಪ್ಪ ರೈರವರು ದಾಖಲೆ ಸಹಿತ ನಗರ ಪೊಲೀಸ್ ಠಾಣೆಗೆ ದೂರಿನ ಮೂಲಕ ನೀಡಿದ್ದಾರೆ. ಈ ಸಂಬಂಧ ಪೊಲಿಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.
ಘಟನೆ ವಿವರ: 6 ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಮಲಯಾಳ ಭಾಷೆಯಲ್ಲಿ ೩ ನಿಮಿಷ ಮಾತನಾಡಿದ್ದಾರೆ. ಈ ಸಂದರ್ಭ ಹಿಂದೂಗಳು ಜಾಸ್ತಿ ಸೇರುವ ಜಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆಯಬೇಕು. ಹಿಂದೂ ನಾಯಿಗಳನ್ನು ನಾವು ಸುಮ್ಮನೆ ಬಿಡಬಾರದು. ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ಕೊಲ್ಲಬೇಕು. ಇಡೀ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಮಾಡ್ಬೇಕು. ನಾವು ಸತ್ತರೂ ಪರವಾಗಿಲ್ಲ ಹಿಂದೂಗಳನ್ನ ಬಿಡಬಾರದು. ಎಷ್ಟು ಹಣ ಬೇಕಾದರೂ ಖರ್ಚಾದರೂ ತೊಂದರೆ ಇಲ್ಲ. ನಾವೆಲ್ಲಾ ಸೇರಿ ಅದಕ್ಕೆ ಬೇಕಾಗುವ ಹಣ ಹೊಂದಿಸಬೇಕು ಎಂದು ಮಾತನಾಡಿರುವುದು ಆಡಿಯೋದಲ್ಲಿ ರೆಕಾರ್ಡ್ ಆಗಿದೆ.
ಕೊಡಗಿನ 50ಕ್ಕೂ ಅಧಿಕ ಸ್ಥಳಗಳು ಟಾರ್ಗೆಟ್ ಮಾಡಲಾಗಿತ್ತು. ಜತಗೆ ಮಡಿಕೇರಿ ನಗರ ಹೊತ್ತಿ ಉರಿಯುವಂತೆ ಪ್ಲಾನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…