ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿ ಮರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್ ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮೈಸೂರು ಡಿಸ್ಟ್ರಿಕ್ಟ್ ಪೊಲೀಸ್ ಪೇಜ್‌ನಲ್ಲಿ ಶಾವಾನದಳಕ್ಕೆ ಸೇರ್ಪಡೆಯಾದ ನಾಯಿ ಮರಿಗಳ ಚಿತ್ರವನ್ನು ಹಂಚಿಕೊಂಡಿದ್ದು ಸದ್ಯಾ, ಈ ಚಿತ್ರಗಳು ಎಲ್ಲೆಡೆ ವೈರಲ್ ಆಗಿದೆ.