ಚಾಮರಾಜನಗರ: ಭಾರತೀಯ ವಾಯುಪಡೆಯ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ ೨೦೨೩ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ದಿನಾಂಕ ನ.೨೩ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗ ಅಧಿಕಾರಿಯನ್ನು ಅಥವಾ ದೂ.ಸಂ ೦೮೨೨೬-೨೨೪೪೩೦ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…
ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ…