ಮೈಸೂರು : ನಗರದ ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ದೀಪಾಲಂಕಾರ ಮಾಡಲಾಗುತ್ತಿರುವುದರಿಂದ ವಿಮಾನ ನಿಲ್ದಾಣದ ದ್ವಾರದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾದರಿ ನಿರ್ಮಿಸಿ, ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಹೆಸರು ಬರೆಯಬೇಕೆಂದು ಸಂಸದ ಪ್ರತಾಪಸಿಂಹ ಸಭೆಯಲ್ಲಿ ಸಲಹೆ ನೀಡಿದರು.
ವಿಮಾನ ನಿಲ್ದಾಣದಲ್ಲಿ ‘ನಾಲ್ವಡಿ’ ಹೆಸರಿಗೆ ದೀಪಾಲಂಕಾರ ಮಾಡಿ : ಪ್ರತಾಪ್ ಸಿಂಹ ಸಲಹೆ





