ಮೈಸೂರು: ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. I AM VERY SORRY MOM DAD ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಸಾವಿಗೆ ಶರನಾಗಿರುವ ಘಟನೆ ನಗರದ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಭಿಷೇಕ್ ಎಂಬಾತನೇ ನೇಣಿಗೆ ಶರಣಾದ ಯುವಕ, ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು. ಇದು ನನ್ನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಪೊಲೀಸ್ ವಿಚಾರಣೆಗೆ ಹೆದರಿ ನೇಣಿಗೆ ಶರಣಾಗಿದ್ದಾರೆ.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…