ಅಮಾವಾಸ್ಯೆ ಬಾಳಲ್ಲಿ ಮೂಡಿದ ಬೆಳದಿಂಗಳು
ಮೈಸೂರು : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕೃತಕ ಕಾಲು ಜೋಡಣೆಯನ್ನು ಸ್ವತಃ ಸಚಿವರೇ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಅತಿಥಿಗಳೊಂದಿಗೆ ಅಮಾವಾಸ್ಯೆ ಎಂಬ ವಿಶೇಷ ಚೇತನ ವ್ಯಕ್ತಿಗೆ ಕೃತಕ ಕಾಲು ಜೋಡಣೆಯನ್ನು ಮಾಡುವ ಮೂಲಕ ಅಮಾವಾಸ್ಯೆ ಬಾಳಲ್ಲಿ ಬೆಳಕು ತಂದರು.
ಕೃತಕ ಕಾಲು ಅಳವಡಿಸಿಕೊಂಡ ಅಮವಾಸ್ಯೆ ಅವರು ಸಚಿವರಾಗಿ ಕೃತಜ್ಞತೆ ಅರ್ಪಿಸಿದ್ದಾರೆ,.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…