ಜಿಲ್ಲೆಗಳು

ಅಂಬೇಡ್ಕರ್‌ ನಾಮಫಲಕ ವಿಚಾರ: 2 ಕೋಮುಗಳ ನಡುವೆ ಗಲಾಟೆ

ಅಂಬೇಡ್ಕರ್‌ ನಾಮಫಲಕ ನೆಡುವ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಎರಡೂ ಕೋಮುಗಳ ಬೀದಿಗಳಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಘಟನೆಯ ಕೆಲ ವಿಡಿಯೊಗಳು ದೊರೆತಿದ್ದು, ವಾಹನಗಳ ಮೇಲೆ ಯುವಕರ ಗುಂಪು ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯಗಳಿವೆ.

andolana

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

2 hours ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

2 hours ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

14 hours ago