ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.
ಹಳೇ ಮೈಸೂರು ಟಾರ್ಗೆಟ್.. ದಕ್ಷಿಣ ದಂಡಯಾತ್ರೆಗೆ ‘ಚಾಣಕ್ಯ’ ರೆಡಿ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ ಅವರು, ಇಲ್ಲಿ ಕಮಲ ಅರಳಿಸಲೇಬೇಕು ಅಂತ ಪಣತೊಟ್ಟಂತಿದೆ. ಯಾಕಂದ್ರೆ ಈ ಹಿಂದೆ ಆಗಸ್ಟ್ನಲ್ಲಿ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ನಾಯಕರಿಗೆ ಟಾಸ್ಕ್ ಕೊಟ್ಟಿದ್ರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ರೂಟ್ ಮ್ಯಾಪ್ ಸಿದ್ಧ ಮಾಡಬೇಕು. ನೀವೂ ಬಿಟ್ರೂ ನಾನು ಹಳೇ ಮೈಸೂರು ಭಾಗವನ್ನ ಬಿಡೋದಿಲ್ಲ ಅಂತ ಖಡಕ್ ಸಂದೇಶ ಕೊಟ್ಟಿದ್ರಂತೆ. ಇದೇ ಕಾರಣಕ್ಕೆ ಅಲರ್ಟ್ ಆಗಿರುವ ರಾಜ್ಯ ಕೇಸರಿ ದಕ್ಷಿಣದಲ್ಲಿ ದಂಡಯಾತ್ರೆಗೆ ಸನ್ನದ್ಧವಾಗಿದೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…