ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ. ಸಾರ್ವಜನಿಕರ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪ್ರಕಾಶ್, ಪಿಎಸ್‌ಐಗಳಾದ ಬಸವರಾಜು, ಮಹಾಲಿಂಗಯ್ಯ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲೇ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಪೊಲೀಸರೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಎಎಸ್‌ಐ ತಿಮ್ಮನಾಯಕ, ಸಿಬ್ಬಂದಿಗಳು ಸಾರ್ವಜನಿಕರು ಇದ್ದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…