ಆಂದೋಲನ ಫಲಶ್ರುತಿ
ಹನೂರು: ತಾಲ್ಲೂಕಿನ ತೊಳಸೀಕೆರೆ ಗ್ರಾಮದಲ್ಲಿ ಕೆಟ್ಟು ನಿಂತಿದ್ದ ಸೋಲಾರ್ ಪ್ಲಾಂಟ್ ನ್ನು ಸೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭಾನುವಾರ ದುರಸ್ತಿಪಡಿಸಿದ್ದಾರೆ.
ಪತ್ರಿಕೆಯ ವರದಿ ಬಗ್ಗೆ ಮೆಚ್ಚುಗೆ : ಆಂದೋಲನ ದಿನಪತ್ರಿಕೆಯಲ್ಲಿ ತೊಳಸೀಕೆರೆ ಗ್ರಾಮದ ಬಗ್ಗೆ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿ,ವಿದ್ಯುತ್ ಕೊಡಿಸಿರುವುದಕ್ಕೆ ಗ್ರಾಪಂ ಅಧ್ಯಕ್ಷ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…