ಜಿಲ್ಲೆಗಳು

ಮಗುವಿನ ಚಿಕಿತ್ಸೆಗೆ ನೆರವಾಗಲು ಮನವಿ

ಮೈಸೂರು : 9 ತಿಂಗಳ ಮಗುವಿಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ಮಗುವಿನ ತಂದೆ-ತಾಯಿ ನೆರವಿನ ಹಸ್ತ ಚಾಚಿದ್ದಾರೆ. ಬೋಗಾದಿಯ ಸಂದೇಶ್ ಜೋಸೆಫ್ ಡಿಸೋಜಾ ಮತ್ತು ಮೇರಿ ಜೇಕ್ಸ್ ದಂಪತಿಯ ಮಗು ನಿರ್ಮಲಾ ಡಿಸೋಜ (9 ತಿಂಗಳು) ಈ ಮಗುವಿಗೆ ಹೃದಯದಲ್ಲಿ ಎರಡು ಸಣ್ಣ ರಂಧ್ರಗಳಿದ್ದು, ಇದರಿಂದ ಮಗುವಿಗೆ ಅಧಿಕ ರಕ್ತ ಒತ್ತಡ ಉಂಟಾಗಿದೆ. ಮಗುವಿಗೆ ಯಾವುದೇ ಸಮಯದಲ್ಲಿ ಬೇಕಾದರೂ ಹೃದಯಾಘಾತ ಉಂಟಾಗುವ ಸಾಧ್ಯತೆ ಇದ್ದು, ತಕ್ಷಣ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆಗೆ ಅಗತ್ಯವಿದೆ. ಇದಕ್ಕೆ 3 ರಿಂದ 4 ಲಕ್ಷ ರೂ. ವೆಚ್ಚವಾಗಲಿದ್ದು, ಇದಕ್ಕೆ ಹಣ ಸಹಾಯ ಬೇಕಿರುತ್ತದೆ ಎಂದು ಮನವಿ ಮಾಡಿದ್ದಾರೆ. ನೆರವಾಗುವವರು  A/C NO : 5250101003484  IFSC CODE : CNRB0005250 Hinakal : Mysore

Name : Sandesh Joseph dsouza  ಖಾತೆಗೆ ಹಣ ಹಾಕಬಹುದು. ಹೆಚ್ಚಿನ ಮಾಹಿತಿಗೆ 8088228745 ಸಂಪರ್ಕಿಸಿ. (ಪೋನ್ ಪೇ ಕೂಡ ಮಾಡಬಹುದು)

andolanait

Recent Posts

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

50 mins ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

3 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

4 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

5 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

11 hours ago