ಮೈಸೂರು: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾಗಿರುವ ಶ್ರೀ ಮಹಾಲಕ್ಷ್ಕೀ ಸ್ವೀಟ್ಸ್‌ನ ಮಾಲೀಕರರಾದ ಶಿವಕುಮಾರ್ ಮತ್ತು ಅವರ ಪುತ್ರ ನಿತಿನ್ ಶಿವಕುಮಾರ್ ಅವರು ಅಪ್ಪು ಅವರ ಸಮಾಜ ಸೇವೆಯಿಂದ ಪ್ರೇರಿತರಾಗಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ರಚಿಸಿ, ಹತ್ತು ಹಲವು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಅಪ್ಪು ನಿಧನರಾಗಿ ಒಂದು ವರ್ಷಗಳಾದ ಹಿನ್ನೆಲೆಯಲ್ಲಿ ತಮ್ಮ ಸಂಸ್ಥೆಯ ಹಿರಿಯ ನೌಕರರಿಗೆ ೧೦೮ ದ್ವಿಚಕ್ರ ವಾಹನಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ಐವರು ನೌಕರರಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು. ಯುವ ಮುಖಂಡ ಮದನ್ ಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…