ಮಡಿಕೇರಿ: ಏಪ್ರಿಲ್ ಕೊನೆ ವಾರ ಅಥವಾ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುತ್ತದೆ ಎಂದು ರಾಜ್ಯ ಚುನಾವಣೆ ಬಗ್ಗೆ ಮಾಜಿ ಸ್ಪೀಕರ್, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಸುಳಿವು ನೀಡಿದರು.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ ೨೩ ಅಥವಾ ಮೇ ಮೊದಲ ವಾರದಲ್ಲಿ ಎಲೆಕ್ಷನ್ ಇದೆ. ನಮಗೆ ಮೊದಲೇ ಗೊತ್ತಿತ್ತು. ಹೀಗಾಗಿ ಕೊಡಗು ಜಿಲ್ಲೆಯಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪಕ್ಷ ಚುನಾವಣೆಗೆ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದರು.
ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಹೊಸ ಮುಖಗಳಿಗೆ ಆದ್ಯತೆ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅದು ಪಕ್ಷದ ನಿರ್ಧಾರ ಇದರ ಬಗ್ಗೆ ಹೆಚ್ಚು ಮಾತಾನಾಡುವುದಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…