ಜಿಲ್ಲೆಗಳು

ಸುತ್ತೂರು ಜಾತ್ರೆಯಲ್ಲಿಂದು

ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ

ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್‌ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂ ಸ್ವಾಮೀಜಿ, ವಸ್ತು ಪ್ರದರ್ಶನ ಉದ್ಘಾಟನೆ-ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೃಷಿ ಮೇಳ ಉದ್ಘಾಟನೆ-ಕೃಷಿ ಸಚಿವ ಬಿ.ಸಿ.ಪಾಟೀಲ್, ಆರೋಗ್ಯ ತಪಾಸಣಾ ಶಿಬಿರ-ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಾಂಸ್ಕೃತಿಕ ಮೇಳ-ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃತಿ: ಭಜನಾಂಜಲಿ-ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ, ಸಿರಿಧಾನ್ಯ ಮೇಳ-ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಂಗೋಲಿ ಮತ್ತು ಸೋಬಾನೆ ಪದ ಸ್ಪರ್ಧೆ ವಿಧಾನಸಭಾ ಸದಸ್ಯ ಸೌಮ್ಯ ರೆಡ್ಡಿ, ದೋಣಿ ವಿಹಾರ-ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಅತಿಥಿಗಳು-ಶಾಸಕ ಸಿ.ಎಸ್.ನಿರಂಜನಕುಮಾರ್, ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ವಿ.ಲೋಕೇಶ್, ಅಧ್ಯಕ್ಷತೆ-ಮಾಜಿ ಮುಖ್ಯಮಂತ್ರಿ ಜಗದೀಶ್ ಎಸ್.ಶೆಟ್ಟರ್, ಸ್ಥಳ-ಸುತ್ತೂರು.

andolanait

Recent Posts

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

25 mins ago

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

33 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

51 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

1 hour ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago