ಚಾಮರಾಜನಗರ: ತಾಲ್ಲೂಕಿನ ಮಂಗಲ ಹೊಸೂರು ಗ್ರಾಮದ ಮಧೂಸೂದನ್ ಅವರ ‘ಫಾಸ್ಟ್ ಅಂಡ್ ಅಪ್‌ಡೇಟ್’ ಕಲಾಕೃತಿ ಕಲಬುರ್ಗಿಯ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆಯ ರಾಷ್ಟ್ರ ಮಟ್ಟದ 9ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ‘ದೃಶ್ಯ ಬೆಳಕು ಪ್ರಶಸ್ತಿ‘ ಪಡೆದುಕೊಂಡಿದೆ.
ಈ ಕಲಾಕೃತಿಯು ಕರ್ನಾಟಕ ಲಲಿತಾ ಕಲಾ ಅಕಾಡೆಮಿಯು 50ನೇ ವಾರ್ಷಿಕ ಪ್ರದರ್ಶನಕ್ಕೂ ಆಯ್ಕೆಯಾಗಿ ಚಿತ್ರಕಲಾ ಪರಿಷತ್ ಬೆಂಗಳೂರು ಹಾಗೂ ಜೆಜೆ ಸ್ಕೂಲ್ ಆಫ್ ಆರ್ಟ್, ಮುಂಬೈನಲ್ಲಿಯೂ ಪ್ರದರ್ಶನ ಕಂಡಿತ್ತು.
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…
ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…