ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಮಹಾರಾಜ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.



ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಪ್ರತಾಪ್ ಸಿಂಹ ಸೇರಿದಂತೆ ಹಲವರು ಉಪಸ್ಥಿತರಿದ್ದರು.





