ಜಿಲ್ಲೆಗಳು

ಆಟೋ ಚಾಲಕರು & ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ ಇತಿಹಾಸವನ್ನು ಹೊಂದಿದೆ. ಇತರೆ ಭಾಷೆಗಳಿಗೆ ಹೋಲಿಸಿದರೆ ಭಾಷೆಯು ಉತ್ಕಷ್ಟತೆಯನ್ನು ಪಡೆದಿದ್ದು, ಹೆಗ್ಗಳಿಕೆಯನ್ನು ಗಳಿಸಿದೆ. ಆಗಾಗಿ ಕರ್ನಾಟದಲ್ಲಿ ಕನ್ನಡಿಗರೇ ಸಾರ್ವಭೌಮರು. ಈ ದಿಸೆಯಲ್ಲಿ ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಆಟೋ ಚಾಲಕರು ಹೆಚ್ಚಿನ ಒತ್ತು ನೀಡಿರುವುದು ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಚಾಲನಾ ಪರವಾನಿಗೆಯನ್ನು ಹೊಂದುವುದರ ಮೂಲಕ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಕಿವಿಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜಪ್ಪ, ಉಪಾಧ್ಯಕ್ಷರಾದ ನಾರಾಯಣ್, ಶಂಕರ್, ಖಜಾಂಜಿ ಸೈಯದ್ ಸಲೀಂ, ಮುಖಂಡರಾದ ಪ್ರಕಾಶ್, ಕೂಸಪ್ಪ, ಎಲ್ ರಾಜೇಂದ್ರ, ನಾಗಣ್ಣ ಹಾಗೂ ಇನ್ನಿತರರು ಇದ್ದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 mins ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 mins ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

17 mins ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

22 mins ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

24 mins ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

26 mins ago