ಮೈಸೂರು: ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ ಎಚ್ ವಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ 6 ಮಂದಿ ಪದಾಧಿಕಾರಿಗಳು ಆಯ್ಕೆಯಾಗಿರುತ್ತಾರೆ.
ಅಧ್ಯಕ್ಷರಾಗಿ ಎಂ ನಾರಾಯಣ್ ಉಪಾಧ್ಯಕ್ಷರಾಗಿ ಜಿ ರಮೇಶ ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಆರ್ ಗೋಪಾಲಕೃಷ್ಣ ಸಹ ಕಾರ್ಯದರ್ಶಿಯಾಗಿ ಚೆಲುವರಾಜು ಖಜಾಂಚಿಯಾಗಿ
ಕೆ ಚಂದ್ರಶೇಖರ್ ಹಾಗೂ ಆಂತರಿಕ ಲೆಕ್ಕಪರಿಶೋಧಕರಾಗಿ ಡಿ.ನಾಗರಾಜು ಆಯ್ಕೆಯಾಗಿರುತ್ತಾರೆ.
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…