ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು.
ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ ಆಗುತ್ತಿಲ್ಲ, ೩೪೧೮ ಮಂದಿಯನ್ನು ಕಾಡಿನಿಂದ ಹೊರಹಾಕಿದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಈ ಸಂಬಂಧ ಆಯೋಗದ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದಿವಾಸಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆದಿವಾಸಿ ಮುಖಂಡ ವಿಠಲ್, ಗಣೇಶ್, ಪಿ.ಕೆ .ರಾಮು, ಗಿರಿಜಾ, ಕಾಲಕಲ್ಕರ್, ವಿಜಯ್ ಕುಮಾರ್, ಕುಮಾರ್, ಡಿ.ಎಂ.ಬಸವರಾಜ್ ಹಾಜರಿದ್ದರು.
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…