ಜಿಲ್ಲೆಗಳು

ಹಾಸಿಗೆ, ಇಂಧನ ಇಲಾಖೆಯ ಹಗರಣ ಇವೆಲ್ಲವನ್ನು ಸಿದ್ದರಾಮಯ್ಯ ಅವರು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ : ನಳಿನ್‌ ಕುಮಾರ್‌ ಕಟೀಲ್‌

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿರುವಂತಹ ಹಗರಣಗಳನ್ನು ಮುಚ್ಚಿಡುವಂತಹ ಕೆಲಸ ಮಾಡುತ್ತಿದ್ದಾರೆ. ಅವುಗಳನ್ನು ನಾವು ನಾವು ತನಿಖೆ ಮಾಡಿಸುತ್ತೇವೆ ಮತ್ತು ಈ ಹಗರಣಗಳಿಗೆ ಸಂಬಂಧಪಟ್ಟಂತೆ ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ಕಾವತಿ ರಿ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆಯ ಹಗರಣ ಇವೆಲ್ಲವನ್ನು ಸಿದ್ದರಾಮಯ್ಯ ಅವರು ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಅವುಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದರು. ಅವುಗಳೆಲ್ಲವನ್ನು ಹೊ ರಗೆ ತೆಗೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಅವರು ತಿಳಿಸಿದ್ದಾರೆ.

andolanait

Recent Posts

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

7 mins ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

23 mins ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

38 mins ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

2 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

2 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

2 hours ago