ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವಂತಹ ಹಗರಣಗಳನ್ನು ಮುಚ್ಚಿಡುವಂತಹ ಕೆಲಸ ಮಾಡುತ್ತಿದ್ದಾರೆ. ಅವುಗಳನ್ನು ನಾವು ನಾವು ತನಿಖೆ ಮಾಡಿಸುತ್ತೇವೆ ಮತ್ತು ಈ ಹಗರಣಗಳಿಗೆ ಸಂಬಂಧಪಟ್ಟಂತೆ ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅರ್ಕಾವತಿ ರಿ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆಯ ಹಗರಣ ಇವೆಲ್ಲವನ್ನು ಸಿದ್ದರಾಮಯ್ಯ ಅವರು ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಅವುಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದರು. ಅವುಗಳೆಲ್ಲವನ್ನು ಹೊ ರಗೆ ತೆಗೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…