ಗುಂಡ್ಲುಪೇಟೆ: ತಾಲ್ಲೂಕು ವ್ಯಾಪ್ತಿಯ ಬೇಗೂರಿನಲ್ಲಿರುವ ಹಲವು ಖಾಸಗಿ ಕ್ಲಿನಿಕ್‌ಗಳಿಗೆ ಇಂದು ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ಇರುವ ನಾಲ್ಕು ಕ್ಲಿನಿಕ್ ಗಳಲ್ಲಿ ಒಬ್ಬರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ವಾಹಿತಿ ಮೇರೆಗೆ ಅಲ್ಲಿಗೆ ತೆರಳಿದಾಗ ಕ್ಲಿನಿಕ್ ಮುಚ್ಚಿದ್ದು ಕಂಡುಬಂದಿತು. ಉಳಿದ ಮೂರು ಕ್ಲಿನಿಕ್‌ಗಳಾದ ಪ್ರಕಾಶ್ ಕ್ಲಿನಿಕ್, ಮಂಗಳ ಕ್ಲಿನಿಕ್, ವಿನಾಯಕ ಕ್ಲಿನಿಕ್‌ಗಳಲ್ಲಿ ಆಯುರ್ವೇದ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದು, ಅಲೋಪತಿ ಚಿಕಿತ್ಸೆ ನೀಡುತ್ತಿರುವುದನ್ನು ಪರಿಶೀಲನೆ ನಡೆಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…