ಜಿಲ್ಲೆಗಳು

ಭಾರತ್ ಜೋಡೊ ಯಾತ್ರೆಗೆ ಎರಡು ದಿನ ಬ್ರೇಕ್

ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ.

ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯಾತ್ರೆಯನ್ನು  ನಿಗದಿಪಡಿಸಲಾಗಿತ್ತು.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಮೈಸೂರಿನ ಮೂಲಕ ಮಂಡ್ಯಕ್ಕೆ ಆಗಮಿಸಿದ್ದು  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ತಾರಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅಲ್ಲಿಂದ ನಡೆದ ಜಾತ್ರೆಯು ಸುಮಾರು 6 ಕಿ.ಮೀ ನಡೆಯಿತು. ರಾಹುಲ್ ಗಾಂಧಿಯವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಮೈಸೂರಿಗೆ ಹೊರಟರು. ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಮತ್ತೆ ಶ್ರೀರಂಗಪಟ್ಟಣಕ್ಕೆ ಬಂದು ಯಾತ್ರೆಯಲ್ಲಿ ಪಾಲ್ಗೊಂಡರು.

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

2 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

3 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

3 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

4 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

4 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

10 hours ago