ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ನಡೆದಿದೆ.
ಲೋಕೇಶ್ ಎಂಬ ವ್ಯಕ್ತಿಯೇ ನಿಧನರಾದವರು ಇವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು ಕೆಲಸದ ನಿಮಿತ್ತ ಮಡಿಕೇರಿಯಿಂದ ಚೆಟ್ಟಳಿಗೆ ತೆರಳುತ್ತಿದ್ದ ಬೈಕ್ ಹಾಗೂ ಚೆಟ್ಟಳಿಯಿಂದ ಮಡಿಕೇರಿಗೆ ಬರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದ್ದು ಸಾವಿಗೀಡಾಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…