ಜಿಲ್ಲೆಗಳು

ಬಿಜೆಪಿ ಮುಖಂಡ ಎಚ್. ಜಿ. ಸುರೇಶ್ ಜೆಡಿಎಸ್ ಗೆ ಸೇರ್ಪಡೆ

ಮಂಡ್ಯ : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ನಲ್ಲಿಂದು ಬಿಜೆಪಿ ಮುಖಂಡರಾದ ಎಚ್. ಜಿ. ಸುರೇಶ್ ಅವರು ಸೇರಿದಂತೆ ಬಿಜೆಪಿಯ ನೂರಾರು ಮುಖಂಡರು ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್‌ ರೇವಣ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್‌.ಮಂಜುನಾಥ್‌,  ಜೆಡಿಎಸ್ ಮುಖಂಡರಾದ ಕೆ. ಸಿ. ವೆಂಕಟೇಶ್, ನರಸಿಂಹ ಮೂರ್ತಿ, ರುದ್ರೇಗೌಡ್ರು, ಜಯರಾಮ್ ನರಸಿಂಹ, ಆರ್. ಕೆ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

43 mins ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

2 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

2 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

2 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

3 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

3 hours ago