ಜಿಲ್ಲೆಗಳು

ಬ್ರಾಹ್ಮಣ ಸಮುದಾಯದ ಬಗ್ಗೆ ಪ.ಮಲ್ಲೇಶ್‌ ರವರ ಹೇಳಿಕೆ ಖಂಡಿನೀಯ

ಮೈಸೂರು: ಹಿರಿಯ ಚಿಂತಕ ಹಾಗೂ ಲೇಖಕರಾದ ಪ.ಮಲ್ಲೇಶ್‌ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಿಪ್ರ ಪ್ರೊಫೆಶನಲ್‌ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ವಿಪ್ರ ಪ್ರೊಫೆಶನಲ್‌ ಫೋರಂನ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಪಿಎಫ್‌ನ ಅಧ್ಯಕ್ಷ ಭಾಷ್ಯಂ ಹಾಗೂ ಕಾರ್ಯದರ್ಶಿ ಸುಧೀಂದ್ರ , ಕೆಲ ದಿನಗಳ ಹಿಂದೆ ಪ.ಮಲ್ಲೇಶ್‌ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸರಿಯಲ್ಲ. ಈ ಹೇಳಿಕೆಯನ್ನು ಖಂಡಿಸಿ ಬ್ರಾಹ್ಮಣ ಸಂಘಗಳ ವತಿಯಿಂದ ನವೆಂಬರ್‌ 21ರಂದು ಉಗ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ವಿಪ್ರ ಪ್ರೊಫೆಶನಲ್‌ ಫೋರಂನ ಸಂಪೂರ್ಣ ಬೆಂಬಲ ಇದೆ. ನಮ್ಮ ಫೋರಂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

11 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

11 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

12 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

13 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

13 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

16 hours ago