ಜಿಲ್ಲೆಗಳು

ಸ್ಥಳೀಯರನ್ನು ಉಸಿರುಗಟ್ಟಿಸುತ್ತಿದೆ ರಾಜಕಾಲುವೆಯ ರಾಸಾಯನಿಕ ನೀರು

ಮೈಸೂರು : ನಗರದ ಮೇಟಗಳ್ಳಿ ಹಳೇ ಗ್ರಾಮದ ರಾಜ ಕಾಲುವೆ ಒತ್ತುವರಿಯಾಗಿದ್ದು. ಇದರಿಂದಾಗಿ ಸಮೀಪದ ಕಾರ್ಖಾನೆಗಳಿಂದ ಬರುವ ರಾಸಾಯನಿಕ ನೀರು ಕಾಲುವೆಯಲ್ಲಿ ತುಂಬುತ್ತಿರುವ ಪರಿಣಾಮ ಇಲ್ಲಿ (ಲಿಂಗಪ್ಪ ದೇವಸ್ಥಾನದ ಮೋರಿ) ನೀರು ಬಿಡಲಾಗಿದೆ.

ಇದರಿಂದಾಗಿ ಇಲ್ಲಿ ವಾಸಿಸುತ್ತಿರುವ ಸ್ಥಳೀಯರು ದಿನನಿತ್ಯ ಉಸಿರಾಟದ ಸಮಸ್ಯೆಯಿಂದ ಬಳಲುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಮಸ್ಯೆಯನ್ನು ತೋಡಿಕೊಂಡಿದ್ದಾರೆ.

 

andolanait

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

14 mins ago

ಯುವಜನತೆಯು ಡ್ರಗ್ಸ್ ಮತ್ತು ಮಾದಕ ವಸ್ತುಗಳಿಗೆ ಬಲಿಯಾಗದಿರಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…

41 mins ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

2 hours ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

3 hours ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

3 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

3 hours ago