ಮಡಿಕೇರಿ : ಮಡಿಕೇರಿಯಲ್ಲಿರುವ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಚೇರಿಯ ಎಫ್‍ಡಿಎ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುವ ವೇಳೆ ದಾಳಿಯಾಗಿದೆ. ಎಫ್‍ಡಿಎ ಲತಾ ಎಂಬವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸೋಮವಾರಪೇಟೆಯ ಲತೀಫ್ ಎಂಬವರು ಸಬ್ಸಿಡಿಯಲ್ಲಿ ಕಾರು ಕೊಳ್ಳಲು ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ 10% ಲಂಚದ ರೂಪದಲ್ಲಿ 20 ಸಾವಿ ರೂ.ಅನ್ನು ಎಫ್‍ಡಿಎ ಕೇಳಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು, ಇಂದು ಹತ್ತು ಸಾವಿರ ರೂ. ಪಡೆದುಕೊಳ್ಳುವ ಸಂದರ್ಭ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…