ಜಿಲ್ಲೆಗಳು

ಸೇತುವೆ ನಿರ್ಮಾಣ ಸ್ಥಳ ಪರಿಶೀಲಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು.
ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ನಿರ್ದೇಶಕರಾದ ಗುರುಪಾದಸ್ವಾಮಿ, ಜಿಲ್ಲಾ ಪಂಚಾಯತಿ ವಾಜಿ ಸದಸ್ಯ ಎಚ್‌ಎನ್ ನಂಜಪ್ಪ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ. ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷ ಅಭಿ . ನಗರ್ಲೆ ಗ್ರಾಮದ ಮುಖಂಡರಾದ ನಾರಾಯಣಿ ನಾಯಕ. ಅಲ್ತಾಫ್ ಪಾಸ್. ಹದಿನಾರು ರವಿಕುಮಾರ್. ಸುತ್ತೂರು ರವಿ. ಮೂಡಳ್ಳಿ ಮಹದೇವಸ್ವಾಮಿ, ಅಧಿಕಾರಿ ಶಿವಕುಮಾರ್. ನಗರ್ಲೆ. ಹದಿನಾರು. ಗ್ರಾಮಗಳ ಮುಖಂಡರು ಹಾಜರಿದ್ದರು.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago