ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಯಿಂದ ಸುವರ್ಣಾವತಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ತಾಲ್ಲೂಕಿನ ಆಲೂರು-ಕೂಡ್ಲೂರು ರಸ್ತೆಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಯಾಗಿದೆ.
ನಿರಂತರ ಮಳೆಯಿಂದ ಜಲಾಶಯ ಈಗಾಗಲೇ ಭರ್ತಿಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮತ್ತಷ್ಟು ನೀರು ಸಂಗ್ರಹವಾದ್ದರಿಂದ ಸುಮಾರು ೧೮ ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಯ ಬಿಡಲಾಗಿದೆ.
ಹೊಳೆ ಉಕ್ಕಿ ಹರಿಯುತ್ತಿದ್ದು ಆಲೂರು ಗ್ರಾಮದ ತೋಟಗಳಿಗೆ ನೀರು ತೆಂಗಿನ ಕಾಯಿಗಳನ್ನು ಕೊಚ್ಚಿಕೊಂಡು ಹೋಗುತ್ತಿದೆ.
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…