ಜಿಲ್ಲೆಗಳು

ಮೈಸೂರು: ಒಳಚರಂಡಿ ಕಾಮಗಾರಿ ವೇಳೆ ಜೈನ ಶಿಲ್ಪಗಳು ಪತ್ತೆ

ಇಂದು ( ಡಿಸೆಂಬರ್‌ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.

ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು. 

ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್‌ಎಸ್‌ ರಂಗರಾಜು, ಡಾ ಶಶಿಧರ್‌, ಶ್ರೀ ಪ್ರಸನ್ನ ಕುಮಾರ್‌ ವಿನೋದ್‌ ಜೈನ್‌ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago