ಜಿಲ್ಲೆಗಳು

ಮೈಸೂರು: ʼಮತ್ತೊಮ್ಮೆ ಮೋದಿ 2024′ ಅಭಿಯಾನಕ್ಕೆ ಯಡಿಯೂರಪ್ಪ ಚಾಲನೆ

ಮೈಸೂರು: ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವ ಸಲುವಾಗಿ ಬಿಜೆಪಿ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದು, ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡರಲ್ಲೂ ವಿಭಿನ್ನ ಹಾಗೂ ವಿಶೇಷ ಅಭಿಯಾನಗಳನ್ನು ಆಯೋಜಿಸಿದೆ.

ಈ ಹಿಂದಿನ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಮೋದಿ ಎಂಬ ಅಭಿಯಾನವನ್ನು ಮಾಡಿ ಅದರಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಈ ಬಾರಿಯೂ ಸಹ ಅದೇ ಅಭಿಯಾನವನ್ನು ಮಾಡಲು ಮುಂದಾಗಿದೆ. ಗೋಡೆಗಳಲ್ಲಿ ʼಮತ್ತೊಮ್ಮೆ ಮೋದಿ 2024′ ಎಂಬ ಬರಹಗಳನ್ನು ಬರೆಯುವ ಅಭಿಯಾನಕ್ಕೆ ಇಂದು ನಗರದ ಪಡುವಾರಹಳ್ಳಿಯಲ್ಲಿ ಯಡಿಯೂರಪ್ಪ ಚಾಲನೆ ನೀಡಿದರು. ಗೋಡೆ ಬರಹದ ದೀಪಕ್ಕೆ ಬಣ್ಣ ಹಚ್ಚುವ ಮೂಲಕ ಯಡಿಯೂರಪ್ಪ ಚಾಲನೆಯನ್ನು ನೀಡಿದ್ದಾರೆ.

andolana

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

6 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

7 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

7 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

7 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

8 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

9 hours ago