ಮೈಸೂರು: ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವ ಸಲುವಾಗಿ ಬಿಜೆಪಿ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದು, ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ವಿಭಿನ್ನ ಹಾಗೂ ವಿಶೇಷ ಅಭಿಯಾನಗಳನ್ನು ಆಯೋಜಿಸಿದೆ.
ಈ ಹಿಂದಿನ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಮೋದಿ ಎಂಬ ಅಭಿಯಾನವನ್ನು ಮಾಡಿ ಅದರಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಈ ಬಾರಿಯೂ ಸಹ ಅದೇ ಅಭಿಯಾನವನ್ನು ಮಾಡಲು ಮುಂದಾಗಿದೆ. ಗೋಡೆಗಳಲ್ಲಿ ʼಮತ್ತೊಮ್ಮೆ ಮೋದಿ 2024′ ಎಂಬ ಬರಹಗಳನ್ನು ಬರೆಯುವ ಅಭಿಯಾನಕ್ಕೆ ಇಂದು ನಗರದ ಪಡುವಾರಹಳ್ಳಿಯಲ್ಲಿ ಯಡಿಯೂರಪ್ಪ ಚಾಲನೆ ನೀಡಿದರು. ಗೋಡೆ ಬರಹದ ದೀಪಕ್ಕೆ ಬಣ್ಣ ಹಚ್ಚುವ ಮೂಲಕ ಯಡಿಯೂರಪ್ಪ ಚಾಲನೆಯನ್ನು ನೀಡಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…