ಚಾಮರಾಜನಗರ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಅಧ್ಯಕ್ಷ ರಾಗಿ ತಾಲ್ಲೂಕಿನ ಉಮ್ಮತ್ತೂರು ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ.
ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ರಾಜು ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ ಪತ್ರ ವಿತರಿಸಿದ್ದಾರೆ.
ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷರಾಗಿ ಎಂ.ಚಂದ್ರಶೇಖರ್ ನೇಮಕ





