ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್ ಪೊಲೀಸ್ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮಧುವನಹಳ್ಳಿ ನಿವಾಸಿ ದಿವ್ಯರಾಜ್ ಬಂಧಿತ ಆರೋಪಿಯಾಗಿದ್ದು, ಈತ ಈಗಾಗಲೇ ಹಲವರ ಬಳಿ ತಾನು ಕ್ರೈಂ ಬ್ರಾಂಚ್ ಪೊಲೀಸ್ ಎಂದು ನಂಬಿಸಿ ಹಣ ಪಡೆದಿದ್ದು, ಕೊಪ್ಪ ಗ್ರಾಮದ ಆಯುರ್ವೇದಿಕ್ ಸ್ಪಾ ಮಾಲೀಕ ಪುಷ್ಪ ಕುಮಾರ್ ಅವರು ಈತನ ಮಾತನ್ನು ನಂಬದೇ ಪೊಲೀಸ್ ದೂರು ನೀಡಿದ್ದರು. ಸದ್ಯ ದಿವ್ಯರಾಜ್ ಅನ್ನು ಬೈಲುಕುಪ್ಪೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…