ಮಡಿಕೇರಿ: ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೆಟ್ಟಗೇರಿಯಲ್ಲಿ ನಡೆಯಲಿರುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆಯನ್ನು ಹೊರತರಲು ನಿರ್ಧರಿಸಲಾಗಿದ್ದು, ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸಂಚಿಕೆ ಸಮಿತಿ ಸಂಪಾದಕ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಸಾಹಿತಿಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕತೆ, ಕವನ, ಚುಟುಕ, ಒಗಟು, ಗಾದೆ, ನಾಟಿ ಔಷಧಿ, ವೈಚಾರಿಕ ಲೇಖನ, ನಾಡಿನ ಐತಿಹಾಸಿಕ ಹಿನ್ನೆಲೆಗಳ ಬಗ್ಗೆ ಬರೆದು ಜ.25ರೊಳಗೆ ಮೊ.ಸಂ. 8672110948, 9535615759 ವ್ಯಾಟ್ಸಾಪ್ ವಾಡಬಹುದಾಗಿದೆ.
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…
ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ…
ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು…