ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ.
ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ ಚಾಲಕನಿಗೆ ಗಾಯಗಳಾಗಿದೆ.
ಇನ್ನು, ಡಿಕ್ಕಿ ರಭಸಕ್ಕೆ ಎರಡೂ ಕಾರುಗಳು ರಸ್ತೆಯಿಂದ ಕೆಳಕ್ಕಿಳಿದು ಅವಾಂತರ ಸೃಷ್ಟಿಸಿದ್ದು ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಇದೇ ಡಿಸೆಂಬರ್ 29ಕ್ಕೆ ಕೆಎಎಸ್ ಮರು ಪರೀಕ್ಷೆ ನಡೆಯುತ್ತಿದ್ದು, ಮತ್ತೆ ಈ ಪರೀಕ್ಷೆಯಲ್ಲಿ ಮತ್ತೆ ಬೇಜವಾಬ್ದಾರಿತನ…
ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…