ಜಿಲ್ಲೆಗಳು

ಮಂಡ್ಯ: ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು.

ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು.

ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ ಅಗತ್ಯ ಮಾಹಿತಿ ನೀಡಿದರು.

ಶಿಬಿರಾರ್ಥಿಗಳಾದ ಕೆ.ಧೀಕ್ಷಿತ, ಸುದೀಪ್‌ಗೌಡ, ಎಲ್.ಪ್ರಜ್ವಲ್, ಸೌಮ್ಯ, ಮೇರಿ, ನವ್ಯ, ರತ್ನಪ್ರಭ, ಸೈಯದ್ ಕಲೀಮ್, ಕಾರ್ತಿಕ್, ನಂಜಯ್ಯ, ಗೋಪಿಚಂದ್ರ ಪಾಲ್ಗೊಂಡಿದ್ದರು.

andolana

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

30 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

32 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

34 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

47 mins ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago