ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ನಗರದ ಮೈಸೂರಿನ ಟಿಕೆ.ಲೇಔಟ್ ನಲ್ಲಿರುವ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರಾಮ್‌ದಾಸ್ ಸೇರಿ ಹಲವು ಸ್ಥಳೀಯ ಮುಖಂರಡ ಸಾಥ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ ಅವರು ಈ ಪ್ರಕರಣವನ್ನು ಅಪಘಾತ ಎಂದು ಬಿಂಬಿಸುವ ಯತ್ನ ನಡೆದಿತ್ತು. ಅದನ್ನ ಕೊಲೆ ಎಂದು ಕಂಡುಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದಕ್ಕಾಗಿ ಪೊಲೀಸರನ್ನ ಅಭಿನಂಧಿಸುತ್ತೇನೆ. ಕೋರ್ಟ್‌ನಿಂದ ಮನೆ ತೆರವಿಗೆ ಆದೇಶ ಬಂದು ತೆರವು ಮಾಡುವುದಾದರೆ ಸೂಕ್ತ ಪೊಲೀಸ್ ರಕ್ಷಣೆ ನೀಡುತ್ತೇವೆ ಎಂದು ಹೇಳಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…