ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.
ವಲಸೆ ಪಕ್ಷಿಗಳಾದ ನಾರ್ದರ್ನ್ ಶೆವೆಲರ್ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್‌ಟೇಲ್ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್‌ಟಿಯ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರಾಕ್ಟರ್ ಹೇಳಿದ್ದಾರೆ.
‘ಹಲವು ವರ್ಷದ ನಂತರ ದಿ ಗ್ರೇಟ್ ಹಾರ್ನ್‌ಬಿಲ್ ಪಕ್ಷಿಯೂ ಬಿಆರ್‌ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…