ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಈ ವಿದ್ಯಾರ್ಥಿಗಳು ತಮ್ಮ ಅದ್ಭುತ ಆಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರ.ವಿಭಾಗ ಮಟ್ಟದಲ್ಲಿಯೂ ಕೂಡ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಜೊತೆಗೆ ನಮ್ಮ ತಾಲ್ಲೂಕಿಗೆ ಹಾಗೂ ನಮ್ಮ ಶಾಲೆಗೆ ಒಳ್ಳೆಯ ಹೆಸರನ್ನು ಕೀರ್ತಿಯನ್ನು ತಂದು ಕೊಡುವಂತೆ ಮಕ್ಕಳಿಗೆ ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು,ಕಚೇರಿಯ ವ್ಯವಸ್ಥಾಪಕಿ ಸೌಭಾಗ್ಯ,ಇಸಿಒ ಕಂದವೇಲು ಪ್ರಭಾರ ಬಿಆರ್ ಸಿ ದಿನೇಶ್ ದೈಹಿಕ ಶಿಕ್ಷಣ ಶಿಕ್ಷಕರಾದ ಗೋವಿಂದ್ ಬಿಆರ್ ಪಿ ಪೂರ್ಣಿಮಾ ಶಿಕ್ಷಕ ಬಾಲು ನಾಯ್ಕ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…