ಜಿಲ್ಲೆಗಳು

ಚಾ.ನಗರ : ಇಂದು & 18 ರಂದು ಆಧಾರ್ ಜೋಡಣೆಗಾಗಿ ಅಭಿಯಾನ

ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಮತದಾರರ ಗುರುತಿನ ಆಧಾರ್ ಸಂಖ್ಯೆಯನ್ನು ಸ್ವಯಂ ಪ್ರೇರಿತವಾಗಿ ಜೋಡಣೆ ವಾಡುವ ಸಂಬಂಧ ಸೆ.೪ ಹಾಗೂ ೧೮ರಂದು ಆಧಾರ್ ಜೋಡಣೆ ‘ವಿಶೇಷ ಅಭಿಯಾನ’ವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯನ್ನು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು (ಬಿ.ಎಲ್.ಒ ಸೂಪರ್‌ವೈಸರ್) ಸೆ.೪ ಹಾಗೂ ೧೮ರಂದು ಬೆಳಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ಆಯ್ದ ಮತಗಟ್ಟೆಗಳಲ್ಲಿ ಹಾಜರಾಗಿ, ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

17 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago