ಕೊಳ್ಳೇಗಾಲ : ಪಟ್ಟಣಕ್ಕೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ರಮೇಶ್ ಅವರನ್ನು ಇಲ್ಲಿನ ಗುಂಡಾಲ್ ಜಲಾಶುಂದ ೫೧೦೦ ಎಕರೆ ಅಚ್ಚುಕಟ್ಟು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಚ್ಚುಕಟ್ಟು ಸಂಘದ ಅಧ್ಯಕ್ಷ ದಶರಥ, ಉಪಾಧ್ಯಕ್ಷ ಬಸವರಾಜು, ಖಜಾಂಚಿ ನರಸಿಂಹ, ಕಾಂರ್ುದರ್ಶಿ ರಾಮಕೃಷ್ಣ ಮೋಳೆ, ನಿರ್ದೇಶಕರು ಚಿನ್ನಸ್ವಾಮಿ, ಸಿದ್ದರಾಜು, ಸದಸ್ಯರು ಅಣಗಳ್ಳಿ ಬಸವರಾಜು, ಸೋಮಣ್ಣ, ಮರಿಸಿದ್ದಣ್ಣ ಹಾಜರಿದ್ದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…