ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ ದಿವಸದಲ್ಲಿ ತುರ್ತು ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಮೂಲಸೌಕರ್ಯ ಸರಿಯಾಗಿ ಕಲ್ಪಿಸಬೇಕು, ಒಳ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇರುವ ಸಖಿ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…