ಜಿಲ್ಲೆಗಳು

ಚಾ.ನಗರ : ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ‌ ನೀಡಿ ಪರಿಶೀಲಿಸಿದರು.

ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ ದಿವಸದಲ್ಲಿ ತುರ್ತು ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು, ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಮೂಲಸೌಕರ್ಯ ಸರಿಯಾಗಿ ಕಲ್ಪಿಸಬೇಕು, ಒಳ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇರುವ ಸಖಿ‌ ಕೇಂದ್ರ ಹಾಗೂ ಶಿಶು ಪಾಲನಾ ಕೇಂದ್ರಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿ ವೀಕ್ಷಣೆ ಮಾಡಿದರು.

andolanait

Recent Posts

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

25 mins ago

ಕೆಚ್ಚೆದೆಯ ನೇಹಾ ಮತ್ತು ವಾತ್ಸಲ್ಯದ ಅಮ್ಮ

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…

33 mins ago

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

46 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

52 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

58 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

1 hour ago