ಚಾಮರಾಜನಗರ :ನಗರದ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾ ಕೇಂದ್ರದಲ್ಲಿ ಪ್ರಾರಂಭಿಸಿದ್ದಕ್ಕಾಗಿ ಹೋರಾಟಗಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಸಿಹಿ ಹಂಚುವ ಮೂಲಕ ಸಂಭ್ರಮ ಪಟ್ಟರು.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಪಟಾಕಿ ಸಿಡಿಸಿ, ವೈದ್ಯರಿಗೆ ಹೂ ನೀಡಿ ಬರಮಾಡಿಕೊಂಡು ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರ ನಿಜ ಧ್ವನಿ ಗೋವಿಂದರಾಜು ಅವರು ಮಾತನಾಡಿ ಮೆಡಿಕಲ್ ಕಾಲೇಜಿನಿಂದ ಜಿಲ್ಲಾ ಆಸ್ಪತ್ರೆಯನ್ನು ಪ್ರತ್ಯೇಕವಾಗಿ ಉಳಿಸಿ ಎಂದು ಹಲವಾರು ಸಂಘಟನೆಗಳು ಸತತವಾಗಿ ಹೋರಾಟ ಮಾಡಿದ್ದರು ಅದರ ಪರಿಣಾಮವಾಗಿ ಇಂದು ಆಸ್ಪತ್ರೆ ಮರು ಪ್ರಾರಂಭವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ವಿಶ್ವೇಶ್ವರಯ್ಯ, ಡಾ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…