ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ.
ಚಾ.ನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಹಾಗೂ ಇತರೆ ಗ್ರಾಮಗಳಲ್ಲಿ ಭೂ ಕಂಪನ ಉಂಟಾಗಿದ್ದು ರಾತ್ರಿ 8 ರ ಸಮಯದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಅಂಗಡಿ, ಮನೆಗಳಿಂದ ಜನರು ಭಯಭೀತರಾಗಿ ಹೊರಗೆ ಬಂದ ಘಟನೆ ನಡೆದಿದೆ.
ಬಸಪ್ಪನ ಪಾಳ್ಯ ಗ್ರಾಮದ ಹರ್ಷ ಎಂಬ ವ್ಯಕ್ತಿ ಆಂದೋಲನ ದೊಂದಿಗೆ ಮಾತನಾಡಿ ಕೆಲವು ಸಮಯ ನಾವು ಇದ್ದ ಸ್ಥಳದಿಂದ ಎಸೆದಂತಹ ಅನುಭವ ಉಂಟಾಗಿದ್ದು ಈ ಭಾಗದಲ್ಲಿ ಈ ತರಹದ ಅನುಭವ ಇದೇ ಮೊದಲು ಎಂದು ತಿಳಿಸಿದ್ದಾರೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…